ಕಾರ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ
ಉಡುಪಿ: ಕಳೆದ ಎರಡು ವರ್ಷಗಳ ಹಿಂದೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 5 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ. ಸಂತೋಷ್ ಕೆ. (35) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು, ಈತನಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ […]