ಕಾರ್ಕಳ: ಸಚಿವ ಸುನಿಲ್ ಕುಮಾರ್ ನೀರೆ ಗ್ರಾಮಕ್ಕೆ ಭೇಟಿ..

ಬೈಲೂರು: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ನೀರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ವಿಧಾನಸಭಾ ಚುನಾವಣೆಯು ಮೇ10 ಕ್ಕೆ ನಡೆಯಲಿದ್ದು, ತಮ್ಮ ಅಮೂಲ್ಯವಾದ ಮತವನ್ನು ನೀಡಿ, ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಆಶೀರ್ವದಿಸುವಂತೆ ಕೋರಿದರು.