ಕಾರ್ಕಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು
ಕಾರ್ಕಳ: ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ಅನಂತಶಯನ ನಾಗರಬಾವಿ ಕೆರೆಯಲ್ಲಿ ಬುಧವಾರ ಸಂಭವಿಸಿದೆ. ದಾನಶಾಲೆ ನಿವಾಸಿ ಗೌರಮ್ಮ (65) ಮೃತ ದುರ್ದೈವಿ. ಅವರು ಇಂದು ಬೆಳಿಗ್ಗೆ ವಾಕಿಂಗ್ ತೆರೆಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಗೌರಮ್ಮ ಅವರ ಗಂಡ ಎರಡು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾಗಿದ್ದು, ಇದೇ ಖಿನ್ನತೆಯಲ್ಲಿದ್ದರು ಎನ್ನಲಾಗಿದೆ. ಎಪಿಎಂಸಿ ಉಪಾಧ್ಯಕ್ಷ ಜೆರಾಲ್ಡ್ ಡಿಸಿಲ್ವಾ, ಮಾಜಿ ಪುರಸಭಾ ಸದಸ್ಯ ಪ್ರಕಾಶ್ ರಾವ್, […]