ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ; ಉಳಿದ ಆರೋಪಿಗಳನ್ನು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ; ಶಾಸಕ ಯಶ್ ಪಾಲ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ್ದ ಮತಾಂಧ ಶಕ್ತಿಗಳೇ ಇಂತಹ ಹೇಯ ಕೃತ್ಯಕ್ಕೆ ಪರೋಕ್ಷ ಬೆಂಬಲ ನೀಡುತ್ತಿದೆ. ಈಗಾಗಲೇ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಾಣದ ಕೈಗಳನ್ನು ಹುಡುಕಿ ಹೆಡೆಮುರಿ ಕಟ್ಟುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಲಿ ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರಾವಳಿ ಜಿಲ್ಲೆಯಲ್ಲಿ […]