ಗರಿಗೆದರಿದ ಕಾರ್ಕಳ ಸ್ವರ್ಧಾಕಣಕ್ಕಿಳಿದ ಜೈ ಹನುಮಾನ್ ಸೇನೆ..!!

ಕಾರ್ಕಳ: ಗರಿಗೆದರಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಜೈ ಹನುಮಾನ್ ಸೇನೆಯು ಪಕ್ಷೇತರವಾಗಿ ಸ್ವರ್ಧಿಸುತ್ತಿದೆ. ರಾಜ್ಯ ವ್ಯಾಪ್ತಿಯ ನಾಲ್ಕು ಕಡೆ ಅಭ್ಯರ್ಥಿಗಳನ್ನು ಸ್ವರ್ಧಾ ಕಣಕ್ಕೆ ಇಳಿಸಲಿದೆ ಎಂದು ಜೈ ಹನುಮಾನ್ ಸೇನೆಯ ರಾಜ್ಯ ಸಂಚಾಲಕ ಹನುಮಂತಪ್ಪ ತಿಳಿಸಿದ್ದಾರೆ. ನಗರದ ಪ್ರಕಾಶ್ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಧರ್ಮವು ವಸುದೈವ ಕುಟುಂಬಕಂ ಎಂಬ ತತ್ತ್ವವವನ್ನು ನಂಬಿಕೊಂಡು ಅದರ ಆಧಾರದ ಮೇಲೆ ನಿಂತು ಇಂದು ವಿಶ್ವಮಟ್ಟದಲ್ಲಿ ಜ್ವಾಜಲ್ಯಮಾನವಾಗಿ ಪ್ರಜ್ವಲಿಸುತ್ತಿದೆ. ಮನುಷ್ಯ ಜಾತಿ ಒಂದೇ ಎನ್ನುವುದು […]