ಸಿ.ಎಸ್ ಫೌಂಡೇಶನ್ ಅರ್ಹತಾ ಪರೀಕ್ಷೆ: ಕ್ರಿಯೇಟಿವ್ ವಿದ್ಯಾರ್ಥಿನಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣ
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ಕು. ಸುಮಾ ಇವರು ತಮ್ಮ ಪ್ರಥಮ ಪ್ರಯತ್ನದಲ್ಲಿ ʼಇನ್ಸ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ʼ ನಡೆಸುವ ರಾಷ್ಟ್ರ ಮಟ್ಟದ ಸಿ.ಎಸ್ ಫೌಂಡೇಶನ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಕ್ರಿಯೇಟಿವ್ ಕಾಲೇಜಿನ ಮೊದಲ ವರ್ಷದ ಸಿ.ಎಸ್ ಫಲಿತಾಂಶದಲ್ಲಿಯೇ ಕು. ಸುಮಾರವರು ಉತ್ತಮ ಸಾಧನೆ ಮಾಡಿದ್ದು, ಕ್ರಿಯೇಟಿವ್ ಪ.ಪೂ ಕಾಲೇಜಿನ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿರುತ್ತಾರೆ. ಇವರ ಸಾಧನೆಗೆ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ತನ್ನ ಪ್ರಾರಂಭದ ಹಂತದಿಂದಲೇ […]