ಕಾರ್ಕಳ ಉತ್ಸವ: ಯಕ್ಷ ರಂಗಾಯಣಕ್ಕೆ ಮೂರು ಎಕರೆ ಜಾಗ, ಒಂದು ಕೋಟಿ ಅನುದಾನ: ಸಚಿವ ವಿ. ಸುನಿಲ್ ಕುಮಾರ್
ಕಾರ್ಕಳ: ಯಕ್ಷ ರಂಗಾಯಣಕ್ಕೆ ಮೂಲಕ ರಂಗಕಲೆ, ಯಕ್ಷಗಾನ ಚಟುವಟಿಕೆಗಳಿಗೆ ಪ್ರಯೋಗ ಭೂಮಿಕೆಯಾಗಲಿದೆ ಎಂದು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದಲ್ಲಿ ಕೋಟಿ- ಚೆನ್ನಯ್ಯ ಥೀಂ ಪಾರ್ಕ್ ನಲ್ಲಿ ರಾಜ್ಯದ ಯಕ್ಷ ರಂಗಾಯಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈಗಾಗಲೆ ಯಕ್ಷ ರಂಗಾಯಣಕ್ಕೆ ಮೂರು ಎಕರೆ ಜಾಗವನ್ನು ಮೀಸಲಿರಿಸಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆ. ಮಾರ್ಚ್ ಅಂತ್ಯದ ವೇಳೆಗೆ ಯಕ್ಷ ರಂಗಾಯಣಕ್ಕೆ ಅಧೀಕೃತವಾಗಿ ಚಾಲನೆ ಸಿಗಲಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ […]