ಹಿಂದೂ ಧಾರ್ಮಿಕ ಕೇಂದ್ರದ ಅಭಿವೃದ್ಧಿ ಕಾಂಗ್ರೆಸ್ಸಿಗೆ ಬೇಕಿಲ್ಲ. ಸಹಿಸಲೂ ಆಗುತಿಲ್ಲ; ಹೆಗ್ಡೆ…!!

ಕಾರ್ಕಳ: ಕಾರ್ಕಳದ ಪುರಾತನ ದೇಗುಲ ಶ್ರೀ ಮಾರಿಯಮ್ಮ ಇಡೀ ಕಾರ್ಕಳ ಕ್ಷೇತ್ರದ ಭಕ್ತರಿಗೆ ಸಂಬಂಧಿಸಿದ್ದು, ಸರ್ವ ಭಕ್ತರ ನೆರವಿನಿಂದ ಭಕ್ತರ ಆಶಯದಂತೆ, ಸರಕಾರದ ಸಹಕಾರ ಪಡೆದು ದೇವಿ ದೇಗುಲದ ಜೀರ್ಣೋದ್ಧಾಾರ ನಡೆಸಿ, ಬ್ರಹ್ಮಕಲಶ ವೈವಯುತವಾಗಿ ನಡೆಸಿದರೆ ಇಷ್ಟು ದೊಡ್ಡ ದೇವಸ್ಥಾನ ಬೇಕಿತ್ತ? ವೈಭವ ಬೇಕಿತ್ತ ಎಂದೆಲ್ಲ ದೇವಸ್ಥಾನದ ಅಭಿವೃದ್ಧಿಯನ್ನೇ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡುತ್ತಿದ್ದಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯನ್ನು ಕಾಂಗ್ರೆಸ್ಸಿಗೆ ಸಹಿಸಲಾಗುತ್ತಿಲ್ಲವೇ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಪ್ರಶ್ನಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು […]