ಕಾರ್ಕಳ ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಮೇ 31: ಕೇಂದ್ರ ಸರ್ಕಾರವು 2019-20 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ (ನಗರ) ಹೌಸಿಂಗ್ ಫಾರ್ ಆಲ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ.  ಯೋಜನೆ ಉದ್ದೇಶವು  ಆರ್ಥಿಕ ದುರ್ಬಲ ವಿಭಾಗ, ಕಡಿಮೆ ಆದಾಯ ಗುಂಪು, ಮಧ್ಯಮ ಆದಾಯ-I, ಮಧ್ಯಮ ಆದಾಯ-II ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಬ್ಯಾಂಕುಗಳು, ಫೈನಾನ್ಸ್ ಕಂಪನಿಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ಬಡ್ಡಿ ಸಹಾಯಧನದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಅವಕಾಶ ಕಲ್ಪಿಸಿದೆ. ಆರ್ಥಿಕ ದುರ್ಬಲ ವರ್ಗದವರಿಗೆ ವಾರ್ಷಿಕ ಆದಾಯ 3 ಲಕ್ಷದ ವರೆಗೆ […]