ಕಾರ್ಕಳದ ‘ಕಾರ್ಲ ಕಜೆ’ ಭತ್ತ ತಳಿಯನ್ನು ಸಂಶೋಧನೆಗೆ ಒಳಪಡಿಸಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್
ಕಾರ್ಕಳ: ಕಾರ್ಕಳ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುವ ‘ಕಾರ್ಲ ಕಜೆ’ ಭತ್ತವನ್ನು ಸಂಶೋಧನೆಗೊಳಪಡಿಸಿ ಅದರಲ್ಲಿರುವ ಖನಿಜಾಂಶವನ್ನು ಪತ್ತೆಹಚ್ಚಿ, ಭತ್ತದ ವೈಶಿಷ್ಟತೆಯ ಆಧಾರದ ಮೇಲೆ ಮಾನ್ಯತೆ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಪತಿಗೆ ಸೂಚನೆ ನೀಡಿದರು. ಸೋಮವಾರ ಕಾರ್ಕಳದಲ್ಲಿ ‘ಕಾರ್ಲ ಕಜೆ’ ಕುಚ್ಚಲಕ್ಕಿ ಬ್ರಾಂಡ್ ಬಿಡುಗಡೆ ಮಾಡಿ ಮಾತನಾಡಿದರು. ಕಾರ್ಲ ಕಜೆ ಭತ್ತದ ತಳಿಯನ್ನು ಸರ್ಕಾರದ ಎಂಎಸ್‌ಪಿ ಯೋಜನೆಯಡಿ ಸೇರ್ಪಡೆಗೊಳಿಸಬೇಕು ಎಂದು ಹೇಳಿದರು. ರೈತರು ಇಸ್ರೇಲ್ ತಂತ್ರಜ್ಞಾನವನ್ನು ಬದಲಾಗಿ ಸ್ವದೇಶಿಯ ಕೋಲಾರ […]