ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರಬಂಧ ಸಲ್ಲಿಸಲು ಜೂನ್ 1 ಕೊನೆಯ ದಿನ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪ್ರಬಂಧಗಳು 1000 ಪದ ಮೀರುವಂತಿಲ್ಲ. ಪಿ.ಡಿ.ಎಫ್ ಫಾರ್ಮ್ಯಾಟ್‌ನಲ್ಲಿ ಪ್ರಬಂಧಗಳನ್ನು ಕಳುಹಿಸಬೇಕು. ಪ್ರಬಂಧದ ಜೊತೆ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ […]
ಪದವಿ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಉತ್ತಮ ಆಡಳಿತ ಮಾಸ (ಗುಡ್ ಗವರ್ನೆನ್ಸ್ ಮಂಥ್) 2022 ರ ಅಂಗವಾಗಿ ಡಿಸೆಂಬರ್ ಮಾಹೆಯಲ್ಲಿ ವಿಶೇಷ ಆನ್‌ಲೈನ್ ಉಪನ್ಯಾಸ, ತಜ್ಞ ಸಮಿತಿ ಚರ್ಚೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಉತ್ತಮ ಆಡಳಿತಕ್ಕಾಗಿ ತಂತ್ರಜ್ಞಾನ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏರ್ಪಡಿಸಲಾಗಿದ್ದು, ಡಿಸೆಂಬರ್ 15 ರ ಒಳಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 500 ಪದಗಳಿಗೆ ಮೀರದಂತೆ […]