ಪರಿಶಿಷ್ಟ ಜಾತಿಯ ಯುವಕ-ಯುವತಿಯರಿಗೆ ಪತ್ರಿಕೋದ್ಯಮ ವಿಷಯದಲ್ಲಿ ತರಬೇತಿ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ಕುರಿತು ಬೆಂಗಳೂರಿನಲ್ಲಿ ನಡೆಯಲಿರುವ ತರಬೇತಿಗೆ ಪರಿಶಿಷ್ಟ ಜಾತಿಯ ಅರುಂಧತಿಯಾರ್, ಭಂಗಿ, ಮೆಹತರ್, ಓಲ್ಗಾನ, ರೂಖಿ, ಮಲ್ಕಾನ, ಹಲಾಲ್‌ಕೋರ್, ಲಾಲ್‌ಬೇಗಿ, ಬಾಲ್ಮಿಕಿ, ಕೊರರ್, ಜಾಡ್‌ಮಾಲಿ ಬಾಂಬಿ, ಭಾಂಭಿ, ಅಸಾದರು, ಅಸೋಡಿ, ಚಮ್ಮಡಿಯ, ಚಮ್ಮಾರ್, ಚಂಭಾರ್, ಚಮಗಾರ್, ಹರಳಯ್ಯ, ಹರಲಿ, ಖಲ್ಪ, ಮಚ್‌ಗಾರ್, ಮೋಚಿಗಾರ್, ಮಾದರ್, ಮಾದಿಗ್, ಮೋಚಿ, ಮೂಚಿ, ತೆಲುಗುಮೋಚಿ, […]