ಪುಲ್ವಾಮ ದಾಳಿ ವಿರೋಧಿಸಿ ಫೆ. 19ರಂದು ಕರ್ನಾಟಕ ಬಂದ್‌ ಗೆ ಕರೆ

ಬೆಂಗಳೂರು : ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿ ವಿರೋಧಿಸಿ ಫೆ. 19 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶನಿವಾರ ಸುದ್ದೀಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ , ಕರ್ನಾಟಕ ಬಂದ್ ಗೆ ಕರೆ ನೀಡಿದ್ದರ ಕುರಿತು ತಿಳಿಸಿದ್ದಾರೆ. ಫೆ. 19 ರಂದು ಬೆಳಿಗ್ಗೆ 6ರಿಂದ ಸಂಜೆಯವರೆಗೂ ಬಂದ್ ನಡೆಯಲಿದೆ. ಆಸ್ಪತ್ರೆ,  ಔಷಧಿ, ಹಾಲು ಮಾರಾಟಕ್ಕೆ ಹೊರತುಪಡಿಸಿ, ಸಿನಿಮಾ, ಖಾಸಗಿ ವಾಹನ, ಬಸ್ ಸಂಚಾರ ಬಂದ್ ಆಗಲಿದೆ, […]