341 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಬ್ಯಾಂಕ್​

ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್​ಗಳಲ್ಲೊಂದಾದ ಕರ್ನಾಟಕ ಬ್ಯಾಂಕ್​ನ ದೇಶದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಅರ್ಜಿ ಕರೆಯಲಾಗಿದೆ.ಪ್ರತಿಷ್ಠಿತ ಕರ್ನಾಟಕಬ್ಯಾಂಕ್‌ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಆಗಸ್ಟ್​ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಒಟ್ಟು 341 ಹುದ್ದೆಗಳು ಖಾಲಿ ಇದ್ದು, ಆಗಸ್ಟ್​ 12ರಿಂದ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ. ಆ.26 ರವರೆಗೆ ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಮ್ಯಾನೇಜರ್, ಪ್ರೊಬೇಷನರಿ ಆಫೀಸರ್, ಸ್ಪೆಷಲಿಸ್ಟ್ ಆಫೀಸರ್, ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ ವಿದ್ಯಾರ್ಹತೆ: ಮಾನ್ಯತೆ […]