ಕರ್ಣಾಟಕ ಬ್ಯಾಂಕ್ ನಲ್ಲಿ ಸ್ಕೇಲ್-I ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ಣಾಟಕ ಬ್ಯಾಂಕ್(Karnataka bank) ಭಾರತದಾದ್ಯಂತ ಇರುವ ತನ್ನ ಶಾಖೆಗಳು/ಕಚೇರಿಗಳಲ್ಲಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳ (ಸ್ಕೇಲ್-I) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಪರೀಕ್ಷೆಯ ಹೆಸರು: ಕರ್ನಾಟಕ ಬ್ಯಾಂಕ್ ಪರೀಕ್ಷೆ 2023 ವರ್ಗ : ಬ್ಯಾಂಕ್ ಉದ್ಯೋಗ ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:12 ಆಗಸ್ಟ್ 2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 26 ಆಗಸ್ಟ್ 2023 ಆಯ್ಕೆ ಪ್ರಕ್ರಿಯೆ : ಆನ್‌ಲೈನ್ ಪರೀಕ್ಷೆ, ಸಂದರ್ಶನ(Intreview) ಅಧಿಕೃತ ಜಾಲತಾಣ : IBPS ಶೈಕ್ಷಣಿಕ […]
ಕರ್ನಾಟಕ ಬ್ಯಾಂಕ್ ಸೆಂಟಿನರಿ ಮಹೋತ್ಸವ: ಏ.17 ರಿಂದ ಜು.17ರ ವರೆಗೆ ವಿಶೇಷ ಗೃಹ ಸಾಲ ಅಭಿಯಾನ
ಮಂಗಳೂರು: ಖಾಸಗಿ ಬ್ಯಾಂಕ್ ಗಳಲ್ಲೆ ಅಗ್ರಗಣ್ಯ ಸ್ಥಾನದಲ್ಲಿರುವ ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಗ್ರಾಹಕರಿಗಾಗಿ ಏ.17 ರಿಂದ ಜು.17ರ ವರೆಗೆ ವಿಶೇಷ ಅಭಿಯಾನ-‘ಕೆಬಿಎಲ್ ಸೆಂಟಿನರಿ ಮಹೋತ್ಸವ’ದ ಅಂಗವಾಗಿ ಗೃಹ ಸಾಲವನ್ನು ನೀಡಲಿದೆ. ದೇಶದಾದ್ಯಂತ ವ್ಯಾಪಿಸಿರುವ ಬ್ಯಾಂಕಿನ ಎಲ್ಲ 901 ಶಾಖೆಗಳಲ್ಲಿ ಈ ವಿಶೇಷ ಅಭಿಯಾನದ ಕೊಡುಗೆಗಳನ್ನು ಗ್ರಾಹಕರು ಪಡೆಯಬಹುದು. ಕರ್ಣಾಟಕ ಬ್ಯಾಂಕ್ ಗೃಹ ಸಾಲಗಳಿಗಾಗಿ ಡಿಜಿಟಲ್ ಲೋನ್ ತಂತ್ರಾಶಗಳನ್ನು ಅಭಿವೃದ್ಧಿಪಡಿಸಿದೆ. ಗ್ರಾಹಕರು ತಾವಿದ್ದಲ್ಲಿಂದ ಅವರ ಅನುಕೂಲಕರ ಸಮಯದಲ್ಲಿ ಈ ಸಾಲ ಸೌಲಭ್ಯಗಳನ್ನು ಡಿಜಿಟಲ್ […]
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಶ್ರೇಷ್ಠ ಸಾಧಕರಿಗೆ ಹೊಸವರ್ಷ ಪ್ರಶಸ್ತಿ-2023 ಪ್ರದಾನ
ಮಣಿಪಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೋಗ್ಯ ವಿಜ್ಞಾನ, ಬ್ಯಾಂಕಿಂಗ್ ಮತ್ತು ಕೃಷಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ಕು ಮಂದಿ ಸಾಧಕರಿಗೆ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ್ ಎಜುಕೇಶನ್ ಆ್ಯಂಡ್ ಮಣಿಪಾಲ್ ಗ್ರೂಪ್ ಇಂಡಿಯ, ಪ್ರೈ. ಲಿ., ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿ. ಮತ್ತು ಡಾ. ಟಿಎಂಎ ಪೈ ಫೌಂಡೇಶನ್ ಸಂಸ್ಥೆಗಳ ವತಿಯಿಂದ ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿವ್ಯೂನಲ್ಲಿ ಜ. 14 ರಂದು ‘ಹೊಸವರ್ಷದ ಪ್ರಶಸ್ತಿ-2023’ ಪ್ರದಾನ ಮಾಡಿ […]
ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿಸಲ್ಲಿಸಲು ಜ. 10 ಕೊನೆ ದಿನ
ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್‌ಸೈಟ್ www.karnatakabank.com ನಲ್ಲಿ ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ದೇಶದಾದ್ಯಂತ ಕರ್ನಾಟಕ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳನ್ನು ಪ್ರೊಬೇಷನರಿ ಆಫೀಸರ್-ಪಿಒ (ಸ್ಕೇಲ್ 1) ಆಗಿ ನೇಮಿಸಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ವಿವರಗಳನ್ನು ಪರಿಶೀಲಿಸಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಅಧಿಸೂಚನೆ ಮತ್ತು ನೋಂದಣಿ ದಿನಾಂಕಗಳನ್ನು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, […]
ಉಡುಪಿ: ತಾಳಮದ್ದಳೆ ಸಪ್ತಾಹ ಕಾರ್ಯಕ್ರಮ ಸಮಾರೋಪ ಸಮಾರಂಭ
ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ (ರಿ) ಉಡುಪಿ ಇವರ ಸಂಯೋಜನೆಯಲ್ಲಿ ನಡೆಯುತ್ತಿರುವ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಭಾನುವಾರದಂದು ನಡೆಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,’ಮಟ್ಟಿ ಮುರಳೀಧರ ರಾವ್’ ಪ್ರಶಸ್ತಿಯನ್ನು, ಹಿರಿಯ ಅರ್ಥಧಾರಿಗಳಾದ ಎಸ್.ಎಂ.ಹೆಗಡೆ ಮುಡಾರೆ ಇವರಿಗೆ ಮರಣೋತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅವರ ಪುತ್ರಿ ಸ್ವೀಕರಿಸಿದರು. ‘ಪೆರ್ಲ ಕೃಷ್ಣ ಭಟ್’ಪ್ರಶಸ್ತಿಯನ್ನು ಜಾನಪದ ವಿದ್ವಾಂಸ ,ಅರ್ಥಧಾರಿಗಳಾದ ಕೆ.ಎಲ್.ಕುಂಡಂತಾಯ ಇವರಿಗೆ ನೀಡಲಾಯಿತು. ಉಡುಪಿಯ ಮೂಲದ ಯಕ್ಷಗಾನ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ […]