ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಕಳದ ಮಣಿರಾಜ್ ಶೆಟ್ಟಿ‌ ನೇಮಕ

ಕಾರ್ಕಳ: ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕಾರ್ಕಳದ ಮಣಿರಾಜ್ ಶೆಟ್ಟಿ‌ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ ಮೇರೆಗೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಣಿರಾಜ್ ಶೆಟ್ಟಿ ಮೂರು ಅವಧಿಗೆ ಕಾರ್ಕಳ ಕ್ಷೇತ್ರಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಣಿರಾಜ್ ಶೆಟ್ಟಿ ಅವರು ಮುಖ್ಯಮಂತ್ರಿಗಳಿಗೆ, ಶಾಸಕ ಸುನಿಲ್ […]