ಅಧಿಕಾರಿಗಳಿಗೆ 3 ತಿಂಗಳಲ್ಲಿ ಬೆಂಗಳೂರನ್ನು ಟ್ರಾಫಿಕ್‌ ಮುಕ್ತ ಸಿಟಿ ಮಾಡಿಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಗಡುವು

ಟ್ರಾಫಿಕ್‌ ಮುಕ್ತ ಸಿಟಿ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಬೆಂಗಳೂರು : ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ‌ ಅಪಖ್ಯಾತಿಗೆ ಒಳಗಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ ಸುಧಾರಣೆಗೆ ಇದೇ ಮೊದಲ ಬಾರಿಗೆ ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ. ಇನ್ನೊಂದೆಡೆ, ಗೃಹ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಗಡುವು ವಿಧಿಸಿದ್ದಾರೆ. ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್‌ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ […]