ಮರಾಠಾ ಸಮುದಾಯಗಳ ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ ವಿದೇಶಿ ವ್ಯಾಸಾಂಗ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://kmcdc.karnataka.gov.in ಅಥವಾ ದೂ.ಸಂಖ್ಯೆ: 080-299093994,0820-2574882, ಸಹಾಯವಾಣಿ ಸಂಖ್ಯೆ: 8867537799 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ […]

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ, ರ‍್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ, ಕ್ಷತ್ರಿಯ ಮರಾಠ ಹಾಗೂ ಕುಳವಾಡಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಶ್ರೀ ಶಹಜೀರಾಜೇ ಸಮೃದ್ಧಿ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ) ಯೋಜನೆಯಡಿ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ […]