ದಕ್ಷಿಣ ರೈಲ್ವೆ ಇಲಾಖೆಯಿಂದ 790 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನ ರಾಜ್ಯದಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. 10ನೇ ತರಗತಿ ಮತ್ತು ಐಟಿಐ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ದಕ್ಷಿಣ ರೈಲ್ವೆ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೊಕೋ ಪೈಲಟ್​, ಟೆಕ್ನಿಶಿಯನ್​ ಪೋಸ್ಟ್​​, ಜ್ಯೂನಿಯರ್​ ಇಂಜಿನಿಯರ್​, ಟ್ರೈನಿ ಮ್ಯಾನೇಜರ್​ ಸೇರಿದಂತೆ ಒಟ್ಟು 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನ ರಾಜ್ಯದಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ವಿದ್ಯಾರ್ಹತೆ: ಅಸಿಸ್ಟೆಂಟ್​ ಲೋಕೋ […]