ಮಕ್ಕಳ ಕರ್ನಾಟಕ ರಾಜ್ಯೋತ್ಸವ-2023 ಬಾಲ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಟಪಾಡಿ ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 5 ರಿಂದ 18ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಬಹುಮುಖ ಪ್ರತಿಭೆಗಳನ್ನು ಬಾಲಪ್ರಶಸ್ತಿಗೆ ಪರಿಗಣಿಸಲಾಗುವುದು. ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ,ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಸಾಧನೆಗಳ ಕುರಿತ ಸವಿವರ ಮಾಹಿತಿಯನ್ನು ಸೂಕ್ತ ಸ್ವಯಂ ದೃಢೀಕರಣ […]