ಮಾರ್ಚ್ 1 ರಿಂದ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಅಂಪಾರು ದಿನಕರ ಶೆಟ್ಟಿ
ಉಡುಪಿ: ಫೆಬ್ರವರಿ 21 ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತುರಾಜ್ಯಕಾರ್ಯಕಾರಿಣಿ ಸಭೆ” ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ದಿನಾಂಕ: 01-03-2023 ರಿಂದ ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ […]