ಕನ್ನಡ ರಾಜ್ಯೋತ್ಸವ : ಠಾಗೋರ್ ಕಡಲ ತೀರದಲ್ಲಿ ಹಾರಾಡಿದ ನೂರಾರು ಹಳದಿ, ಕೆಂಪು ಗಾಳಿಪಟಗಳು

ಕಾರವಾರ: ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡಿವೆ.ಈ ಸಂಭ್ರಮವನ್ನು ವಿಶೇಷವಾಗಿ ಆಚರಿಸಲು ರಾಜ್ಯ ಸರ್ಕಾರ ಪ್ರತಿ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಪ್ರಸಿದ್ಧ ರವೀಂದ್ರನಾಥ​ ಠಾಗೋರ್ ಕಡಲ ತೀರದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ನೂರಾರು ಗಾಳಿಪಟಗಳನ್ನು ಇಂದು ಬೆಳಿಗ್ಗೆ ಹಾರಿಸಲಾಯಿತು. ಈ ಮೂಲಕ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡಿದ್ದು, ಕಡಲನಗರಿ ಕಾರವಾರದಲ್ಲಿ ನೂರಾರು […]