ಮಾ.9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಅಂತಿಮ ವೇಳಾಪಟ್ಟಿ ಹೀಗಿದೆ
ಬೆಂಗಳೂರು: ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಮಂಡಳಿಯ ನಿರ್ದೇಶಕರು, ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ. 09 ರಿಂದ ಮಾ. 29 ರವೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ […]