ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್: ಚಾಂಪಿಯನ್ ಆಗಿ ಹೊರಹೊಮ್ಮಿದ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ಅನ್ನು ಆಯೋಜಿಸಿತ್ತು. ಡಿ.16 ಆರಂಭವಾದ ಪಂದ್ಯಾಟವು ಡಿ.೧೯ ರಂದು ಕೊನೆಗೊಂಡಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಹಾಕೆ ಅಕ್ಷಯ್ ಮಚ್ಚೇಂದ್ರ ಪಾಲ್ಗೊಂಡಿದ್ದರು. ಎಲ್ಲಾ ತಂಡಗಳು ಒಟ್ಟು 1,20,000 ರೂ. ಮೊತ್ತವನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ […]

ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್: ಸಿಸಿಲ್- 2021 ಪ್ರಶಸ್ತಿ ಗೆದ್ದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿಸಿಎಲ್ 2021) ಆಯೋಜಿಸಿತ್ತು. 17ನೇ ಡಿಸೆಂಬರ್ 2021ರಂದು ಆರಂಭವಾದ ಕೂಟವು ಭಾನುವಾರ ಅಂತ್ಯಗೊಂಡಿತು. ಟೂರ್ನಿಯುದ್ಧಕ್ಕೂ ಉತ್ತಮ ಪ್ರದರ್ಶನ ನೀಡಿದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ತಂಡವು ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿಸಿಎಲ್ 2021) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮಾಹೆ ಮಣಿಪಾಲ ತಂಡವು ರನ್ನರ್ ಆಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಅವಿನಾಶ್ ಸರಣಿ […]