ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ: ಶೇ.20% ಡಿವಿಡೆಂಡ್ ಘೋಷಣೆ.
ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ.) ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ 17 ರಂದು ಮಂಗಳೂರಿನ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್, ಬೆಂದೂರ್ ಇಲ್ಲಿ ಜರುಗಿತು. 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಲೆಕ್ಕಪತ್ರ ಹಾಗೂ ಬಜೆಟನ್ನು ಪ್ರಧಾನ ವ್ಯವಸ್ಥಾಪಕ ಪದ್ಮನಾಭ.ಎಂ ಮಂಡಿಸಿದರು, ನೋಟಿಸನ್ನು ನಿರ್ದೇಶಕ ಅಶೋಕ್.ಜಿ, ಲಾಭ ವಿಂಗಡಣೆಯನ್ನು ಭಾಸ್ಕರ್.ಕೆ.ಅಡ್ವಕೇಟ್, ಹಿಂದಿನ ಮಹಾಸಭೆಯ ನಿರ್ಣಯವನ್ನು ದಿವಾಕರ ಶಂಭೂರು 2023-24 ರ ಕಾರ್ಯ ಚಟುವಟಿಕೆಯನ್ನು ಹರೀಶ್.ಪಿ.ಭಂಡಾರಿ ಸಭೆಗೆ ಮಂಡಿಸಿದ ಮೇರೆಗೆ […]