ಕಾಪು: ಮೊಬೈಲ್ಗೆ ಬಂದ ಲಿಂಕ್ನ್ನು ಕ್ಲಿಕ್ ಮಾಡಿ ಸಾವಿರಾರು ರೂಪಾಯಿ ವಂಚನೆ – ಪ್ರಕರಣ ದಾಖಲು.
ಕಾಪು: ಕಾಪು ಸಮೀಪ ಐದು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ಭಾಸ್ಕರ್ ಎಂಬುವವರು ತಮ್ಮ ಮೊಬೈಲ್ಗೆ ಬಂದ ಲಿಂಕ್ನ್ನು ಕ್ಲಿಕ್ ಮಾಡಿ 82,200 ರೂಪಾಯಿ ವಂಚನೆಗೊಳಗಾದ ಘಟನೆ ಕಾಪುವಿನಲ್ಲಿ ಸಂಭವಿಸಿದೆ. ಕೆನರಾ ಬ್ಯಾಂಕ್ ಹೆಸರಿನಲ್ಲಿ ಭಾಸ್ಕರ್ ಅವರ ಮೊಬೈಲ್ಗೆ ಮೇ.22ರಂದು ಬಂದಿದ್ದ ಲಿಂಕ್ನ್ನು ಕ್ಲಿಕ್ ಮಾಡಿದ ಪರಿಣಾಮ ಕೆನರಾ ಬ್ಯಾಂಕ್ನ 5 ಖಾತೆಗಳಲ್ಲಿದ್ದ 82,200 ರೂಪಾಯಿ ಕಡಿತವಾದ ಬಗ್ಗೆ ಮೆಸೇಜ್ ಬಂದಿತ್ತು. ಬಳಿಕ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಖಾತೆಯಲ್ಲಿ ಹಣ ಕಡಿತವಾಗಿರುವ ಬಗ್ಗೆ ಮಾಹಿತಿ ಖಚಿತವಾಗಿದ್ದು ಯಾರೋ ಸೈಬರ್ […]