ಉಡುಪಿ:ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಡಾ. ಪುಷ್ಪಾ ಅಮರನಾಥ್
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷತೆ ಡಾ. ಪುಷ್ಪಾ ಅಮರನಾಥ್ ಹೇಳಿದರು. ಅವರು ಶುಕ್ರವಾರ ಕಾಪುವಿನಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಹಾಗೂ ಪ್ರಥಮ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಪುರುಷ […]