ಕಾಪು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ: ಅಧ್ಯಕ್ಷರಾಗಿ ಕಾಪು ದಿವಾಕರ್ ಶೆಟ್ಟಿ, ಉಪಾಧ್ಯಕ್ಷರಾಗಿ ಸುಲಕ್ಷಣ್ ಕುಮಾರ್ ಆಯ್ಕೆ.

ಕಾಪು: ಕಾಪು ಸಹಕಾರಿ ವ್ವವಸಾಯಿಕ ಸಂಘ ನಿ. ಇದರ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ ಕಾಪು ದಿವಾಕರ್ ಶೆಟ್ಟಿ ಉಪಾಧ್ಯಕ್ಷರಾಗಿ ಸುಲಕ್ಷಣ್ ಎಲ್ .ಕುಮಾರ್ ಮಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಸಂಘದ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಚುನಾವಣಾ ನಿರ್ವಚನಾಧಿಕಾರಿ ಕೆ. ಆರ್. ರೋಹಿತ್ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು. ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್ ಎ. ಸಾಲ್ಯಾನ್ ಕಾಪು, ಸದಾಶಿವ ಸೇರ್ವೆಗಾರ ಮಲ್ಲಾರು, ಅಬ್ದುಲ್ […]