ಕಾಪು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ: ಆರೋಪಿಗೆ ನ್ಯಾಯಾಂಗ ಬಂಧನ.

ಕಾಪು: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿ ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್. ಈತ ಕಳೆದ ವರ್ಷ ಅ.15ರಿಂದ 25ರ ನಡುವಿನ ಅವಧಿಯಲ್ಲಿ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು, ದೈಹಿಕ ಸಂಪರ್ಕ ನಡೆಸಿ ಗರ್ಭಿಣಿಯನ್ನಾಗಿಸಿದ್ದು, ಎರಡು ತಿಂಗಳ ನಂತರ ಮನೆಯವರಿಗೆ ವಿಚಾರ ತಿಳಿದು […]