ಕಾಪು: ಯುವ ಶಕ್ತಿಯ ಬೆಂಬಲದಿಂದ ಪಕ್ಷ ಮತ್ತಷ್ಟು ಸಧೃಡ: ವಿನಯ್ ಕುಮಾರ್ ಸೊರಕೆ..!!

ಕಾಪು:ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ‌. ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದ ರೋಶನ್ ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆ ಯಾಗ್ತಿದ್ದೀವಿ. ರಾಜ್ಯದಲ್ಲಿ 40 % ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ 20 […]