Tag: #kaushalyabivruddi

  • ಉಡುಪಿ: ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ

    ಉಡುಪಿ: ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ

    ಉಡುಪಿ: ಭಾರತ ಸರ್ಕಾರ, ವಿಶ್ವವಿದ್ಯಾನಿಲಯ ಅನುದಾನ ಆಯೋಗ ಮತ್ತು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ಮಂಡಳಿ ಇವುಗಳ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕರಾಮುವಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿದೆ. ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಭಾರತ ಸರ್ಕಾರದ ಸ್ಕಿಲ್ ಇಂಡಿಯಾದ ಭಾಗವಾಗಿದ್ದು, ತರಬೇತಿಯಲ್ಲಿ ಆಡಳಿತ ಕನ್ನಡ, ಇಂಗ್ಲಿಷ್ ಫಾರ್ ಕಮ್ಯುನಿಕೇಷನ್ ಎಂಡ್ ಸಾಫ್ಟ್ ಸ್ಕಿಲ್ಸ್, ವೆಬ್ ಡಿಸೈನಿಂಗ್, ಕಂಪ್ಯೂಟರ್ ಫಂಡಮೆಂಟಲ್ಸ್, ಡೆಸ್ಕ್‍ಟಾಪ್ ಪಬ್ಲಿಶಿಂಗ್, ಮಲ್ಟಿಮೀಡಿಯಾ, ಬೇಸಿಕ್ ಆಫ್ ನೆಟ್‍ವರ್ಕಿಂಗ್ ಮುಂತಾದ ಕೋರ್ಸುಗಳಿಗೆ ಸಂಬಂಧಿಸಿದಂತೆ ಕರಾಮುವಿ ಕಲಿಕಾರ್ಥಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ…