ಕವಿತಾ ಟ್ರಸ್ಟ್ ವತಿಯಿಂದ ಸಾದ್ ಸೈಮಾಚೊ: ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗ
ಮಂಗಳೂರು: ಕವಿತಾ ಟ್ರಸ್ಟ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ `ಸಾದ್ ಸೈಮಾಚೊ’ (ಪ್ರಕೃತಿಯ ನಾದಗಳು) ಎಂಬ ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗವನ್ನು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಸಹಕಾರದಲ್ಲಿ ಆಗಸ್ಟ್ 06 ರಂದು ಆಯೋಜಿಸಲಾಯಿತು. ಗೋವಾದ ಢಾಯಿ ಆಖಾರ್ (ಎರಡುವರೆ ಅಕ್ಷರ) ತಂಡವು ಪ್ರಕೃತಿಯ ದನಿಗಳಿಗೆ ಸಂಬಂಧಪಟ್ಟ ಹಿಂದಿ ಮತ್ತು ಕೊಂಕಣಿ ಸಾಹಿತ್ಯವನ್ನು ಪ್ರಸ್ತುತ ಪಡಿಸಿತು. ಕೇದಾರ್‌ನಾಥ್ ಸಿಂಗ್ ಇವರ ’ಬಾಘ್’, ಸಲೀಲ್ ಚತುರ್ವೇದಿಯ ’ಕಹಾಂ ಗಯೀ ಓ ನದೀ ಕೀ ಧಾರ್’ […]
ಕಾಸರಗೋಡು: ಬೇಳದಲ್ಲಿ ಕವಿತಾ ಟ್ರಸ್ಟ್ ವತಿಯಿಂದ 17ನೇ ಕವಿತಾ ಫೆಸ್ತ್ ಆಯೋಜನೆ
ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ತ್’ ಈ ಬಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜನವರಿ 8 ಭಾನುವಾರದಂದು ಅದ್ದೂರಿಯಾಗಿ ನಡೆಯಿತು. ದಿನಪೂರ್ತಿ ನಡೆದ ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಇದರ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ […]