ಬಿಆರ್‌ಎಸ್ ಜೊತೆ ಮೈತ್ರಿ ಮಾಡಲಿರುವ ಜೆಡಿಎಸ್: ರಾಜಕೀಯ ಏಕಸ್ವಾಮ್ಯ ಕೊನೆಗಾಣಿಸಲು ನಿರ್ಧಾರ

ಹೈದರಾಬಾದ್: ಜನತಾ ದಳ ಜಾತ್ಯಾತೀತ(ಜೆಡಿಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೊತೆ ಸಕ್ರಿಯವಾಗಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಲು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಹೊಂದಿದೆ. ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್‌ಎಸ್ ಪಕ್ಷಗಳು […]