ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ” ಪ್ರಶಸ್ತಿಯ ಗರಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024 ರಲ್ಲಿ “ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ” ಎಂಬ ಮತ್ತೊಂದು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಐದು ಮಿಲಿಯನ್‌ಗಿಂತಲೂ ಕಡಿಮೆ ಪ್ರಯಾಣಿಕರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದೆ. ಬೆಂಗಳೂರು ವಿಮಾನ ನಿಲ್ದಾಣವು ತನ್ನ ದೆಹಲಿಯ ಪ್ರತಿಸ್ಪರ್ಧಿಯೊಂದಿಗೆ ಪ್ರಶಸ್ತಿಯನ್ನು ಹಂಚಿಕೊಂಡಿದೆ. ಎರಡೂ ವಿಮಾನ ನಿಲ್ದಾಣಗಳು ಅಗ್ರ ಸ್ಥಾನಕ್ಕೆ ಪೈಪೋಟಿ ನಡೆಸಿವೆ. ವಿಂಗ್ಸ್ ಇಂಡಿಯಾ ಫೋರಮ್ ಏಷ್ಯಾದ ಅತಿದೊಡ್ಡ ನಾಗರಿಕ ವಿಮಾನಯಾನ ಪ್ರದರ್ಶನವಾಗಿದೆ. […]
ಬೆಂಗಳೂರು: ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ ನೂತನ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ನೂತನ ಬೋಯಿಂಗ್ ಕ್ಯಾಂಪಸ್ ಅನ್ನು 1,600 ಕೋಟಿ ರೂ.ಗಳ ಬಂಡವಾಳದಲ್ಲಿ ನಿರ್ಮಿಸಲಾಗಿದ್ದು, 43-ಎಕರೆ ಕ್ಯಾಂಪಸ್ ಅಮೆರಿಕದಿಂದ […]