ಕೇರಳಕ್ಕೆ ಮುಂಗಾರು ಆಗಮನ; ಮೇ.31 ಅಥವಾ ಜೂ.1ರಂದು ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ.

ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸಲಿದೆ. ಮೇ 31 ಅಥವಾ ಜೂ 1ರಂದು ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಿಂದ ಮೇ 19ರಿಂದ ಮಾನ್ಸೂನ್ ಆರಂಭವಾಗಿತ್ತು. ಪೂರಕ ವಾತಾವರಣ ಇರುವುದು, ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ವ್ಯಾಪಿಸಿರುವ ಮಾನ್ಸೂನ್ ಕೇರಳದ ಸಮೀಪದಲ್ಲಿದೆ. ಇಂದು ಕೇರಳದ ಕರಾವಳಿಗೆ ಆಗಮಿಸಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ […]