ಪ್ರಮುಖ ಆಟಗಾರರು ಅಲಭ್ಯ: ಉಳಿದ 11 ಆಟಗಾರರನ್ನು ಒಗ್ಗೂಡಿಸಿಕೊಂಡು ಕಣಕ್ಕಿಳಿದ ಟೀಂ ಇಂಡಿಯಾ

ಕೊಲೊಂಬೊ: ಯುವ ಆಟಗಾರರ ಸಾಮರ್ಥ್ಯ ಪರೀಕ್ಷೆ ನಡೆಸಲು ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾಗೆ ಈಗ ಅನಿವಾರ್ಯವಾಗಿ ತನ್ನ ಎಲ್ಲಾ ಆಟಗಾರರ ಸೇವೆಯನ್ನು ಬಳಕೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಯಿತು. ಕೊರೊನಾ ವೈರಸ್‌ ಕಾರಣ ಪ್ರಮುಖ ಆಟಗಾರರು ಅಲಭ್ಯರಾದ್ದರಿಂದ ಉಳಿದ ಎಲ್ಲಾ ಆಟಗಾರರನ್ನು ಸೇರಿಸಿಕೊಂಡು ಶ್ರೀಲಂಕಾ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಣಕ್ಕಿಳಿಸಲಾಯಿತು. ಕೊಲೊಂಬೊದ ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾತನ್ನೆಲ್ಲಾ […]