ಕೆಜಿಎಫ್ ಚಾಪ್ಟರ್ 2 ಬಾಕ್ಸ್ ಆಫೀಸ್ ಕಲೆಕ್ಷನ್: 800 ಕೋಟಿ ರೂಪಾಯಿ ದಾಟುವ ನಿರೀಕ್ಷೆ!!

ನಟ ಯಶ್ ಅವರ ಚಿತ್ರ ‘ಕೆಜಿಎಫ್: ಚಾಪ್ಟರ್ 2’ ಕ್ರೇಜ್ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. ವಿಶ್ವಾದ್ಯಂತ ಬಾಕ್ಸ್ ಆಫೀಸ್ ಅನ್ನು ಕೊಳ್ಳೆಹೊಡೆಯುತ್ತಿರುವ ಈ ಚಿತ್ರ ಮೊದಲನೆ ವಾರದಲ್ಲಿ 720.31 ಕೋಟಿ ರೂಪಾಯಿಗಳನ್ನು ಗಲ್ಲಾ ಪೆಟ್ಟಿಗೆಯಿಂದ ಬಾಚಿಕೊಂಡಿದ್ದು, ಎರಡನೇ ವಾರಾಂತ್ಯದಲ್ಲಿ ಚಿತ್ರವು ಬರೋಬ್ಬರಿ 800 ಕೋಟಿ ರೂಪಾಯಿಗಳನ್ನು ದಾಟುವ ನಿರೀಕ್ಷೆ ಇದೆ. ಕೆಜಿಎಫ್ ಚಾಪ್ಟರ್ 2 ಗಳಿಕೆ: ಮೊದಲನೆ ವಾರ – ₹ 720.31 ಕೋಟಿ ಎರಡನೇ ವಾರ ದಿನ 1 – ₹ 30.18 ಕೋಟಿ ದಿನ […]

ಗೋವಾದಲ್ಲಿ ಮಸ್ತಿ ಮೂಡ್ ನಲ್ಲಿರುವ ರಾಕಿ ಭಾಯ್!

ದೇಶಾದ್ಯಂತ ಚಿತ್ರಮಂದಿರಗಳಲ್ಲಿ ನಾಗಾಲೋಟದಿಂದ ಓಡುತ್ತಿರುವ ಕೆ.ಜಿ.ಎಫ್-2 ಚಲನಚಿತ್ರದ ಅಮೋಘ ಯಶಸ್ಸಿನ ಬಳಿಕ ರಾಕ್ ಸ್ಟಾರ್ ಯಶ್ ಇದೀಗ ಮಸ್ತಿ ಮೂಡ್ ನಲ್ಲಿದ್ದಾರೆ. ಚಿತ್ರರಂಗದಲ್ಲಿ ರಾಕಿ ಭಾಯ್ ಎಂದೇ ಗುರುತಿಸಲ್ಪಡುವ ಯಶ್ ತಮ್ಮ ಪತ್ನಿ ರಾಧಿಕಾ ಪಂಡಿತ್, ಮಗಳು ಐರಾ ಮತ್ತು ಮಗ ಯಥರ್ವ್ ಜೊತೆ ಗೋವಾದಲ್ಲಿ ಸಮಯ ಕಳೆಯುವ ನಿಟ್ಟಿನಲ್ಲಿ ಗೋವಾದತ್ತ ಮುಖ ಮಾಡಿದ್ದಾರೆ. ಗೋವಾ ವಿಮಾನ ನಿಲ್ದಾಣದಲ್ಲಿ ದಂಪತಿಗಳು ಮತ್ತು ಮಕ್ಕಳು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದಾರೆ. ಯಶ್ ಮತ್ನಿ ರಾಧಿಕಾ ಪಂಡಿತ್ ರವರ ಅಜ್ಜಿ ಮನೆಯು […]