ಯಶ್ ಕೆಜಿಎಫ್-2 ನಲ್ಲಿ ಬಾಲಿವುಡ್ ನಟಿ ಅಭಿನಯ ಖಚಿತ.! 

ಬೆಂಗಳೂರು: ಈಗಾಗಲೇ ಕೆಜಿಎಫ್ ಚಿತ್ರದಲ್ಲಿ ಮಿಂಚಿರುವ ಯಶ್ ಮುಂದಿನ ವಾರದಿಂದ ‘ಕೆಜಿಎಫ್ 2’ ಚಿತ್ರೀಕರಣದಲ್ಲಿ  ಭಾಗಿಯಾಗಲಿದ್ದಾರೆ. ಈಗಾಗಲೇ ‘ಕೆಜಿಎಫ್ 2’ ಶೂಟಿಂಗ್ ಆರಂಭವಾಗಿದ್ದು, ಜೂ. 6ರಂದು ಯಶ್ ಕೆಜಿಎಫ್ ತಂಡವನ್ನ ಸೇರಿಕೊಳ್ಳಲಿದ್ದಾರೆ. ಇದರ ಬೆನ್ನಲ್ಲೆ ಕೆಜಿಎಫ್ 2 ಚಿತ್ರಕ್ಕಾಗಿ ಬಾಲಿವುಡ್ ನ ಈ ನಟಿ ಬರೋದು ಬಹುತೇಕ ಖಚಿತ ಎನ್ನಲಾಗಿದೆ. ಕೆಜಿಎಫ್ ಚಾಪ್ಟರ್-2 ಕಥೆಯಲ್ಲಿ ಬರಲಿರುವ ಪ್ರಮುಖ ಪಾತ್ರವೊಂದಕ್ಕೆ ಬಾಲಿವುಡ್ ನಟಿ ರವೀನಾ ಟಂಡನ್ ಬರೋದು ಖಚಿತ ಎನ್ನಲಾಗಿದೆ. 1970-80 ಕಾಲಘಟ್ಟದ ಪ್ರಧಾನಮಂತ್ರಿ ಪಾತ್ರದಲ್ಲಿ ರವೀನಾ ನಟಿಸಲಿದ್ದಾರಂತೆ. […]