ಜಿಲ್ಲೆಯ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡಿನ ಪ್ರಯೋಜನ ಒದಗಿಸಿ: ಕೂರ್ಮಾರಾವ್

  ಉಡುಪಿ ಜಿಲ್ಲೆಯ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಪಯೋಗದ ಬಗ್ಗೆ ಅರಿವು ಮೂಡಿಸಿ ಈ ಕಾರ್ಡ್ ನಿಂದ ಪಡೆಯಬಹುದಾದ ಸೌಲಭ್ಯಗಳನ್ನು ಎಲ್ಲಾ ಅರ್ಹ ರೈತರಿಗೂ ಆದ್ಯತೆಯ ಮೇರೆಯಲ್ಲಿ ವಿತರಿಸುವ ಬಗ್ಗೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ “ಕಿಸಾನ್ ಭಾಗೀದಾರಿ-ಪ್ರಾಥಮಿಕತಾ ಹಮಾರಿ” ವಿಶೇಷ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಿಸಾನ್ ಕ್ರೆಡಿಟ್ ಕಾರ್ಡ್ […]