ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ ರಾಜ್ ಕಾಂಚನ್ ನೇತೃತ್ವದಲ್ಲಿ ಕೊಕ್ಕರ್ಣೆಯಲ್ಲಿ ಬೃಹತ್ ಪಾದಯಾತ್ರೆ

ಉಡುಪಿ: ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಕ್ಕರ್ಣೆಯಲ್ಲಿ ಶನಿವಾರ ಬ್ರಹತ್ ಪಾದಯಾತ್ರೆ ನಡೆಯಿತು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ […]