ಕೆಎಲ್​ ರಾಹುಲ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಡದಿಯೊಂದಿಗೆ ಭೇಟಿ

ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ಭೇಟಿ ನೀಡಿ ದಂಪತಿ ದೇವರ ದರ್ಶನ ಪಡೆದರು. ಈ ವರ್ಷ ಫೆಬ್ರವರಿಯಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.ಭಾರತ ತಂಡದ ಸ್ಟಾರ್​ ಕ್ರಿಕೆಟಿಗ ವಿಕೆಟ್ ಕೀಪರ್ ಕಮ್​ ಬ್ಯಾಟರ್​ ಕೆಎಲ್ ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಜೊತೆಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಎಲ್​ ರಾಹುಲ್ ಮತ್ತು ಅಥಿಯಾ ಶೆಟ್ಟಿ ಈ ವರ್ಷ ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ […]