ಏಷ್ಯಾಕಪ್ ಮೂಲಕ ಕೆಎಲ್ ರಾಹುಲ್, ಜಸ್ಪ್ರೀತ್ ಬೂಮ್ರಾ ಮತ್ತೆ ಭಾರತ ತಂಡಕ್ಕೆ
ನವದೆಹಲಿ: ಈಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಗಾಯಗೊಂಡು ಕಳೆದ ನವೆಂಬರ್ನಿಂದ ಕ್ರಿಕೆಟ್ನಿಂದ ದೂರವುಳಿದಿರುವ ಬೂಮ್ರಾ, ಐಪಿಎಲ್ನಲ್ಲಿ ಇಂಜ್ಯುರಿಯಾದ ಕೆಎಲ್ ರಾಹುಲ್ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಜಸ್ಪ್ರೀತ್ ಬೂಮ್ರಾ ಗಾಯಗೊಂಡಿದ್ದು, ತಂಡಕ್ಕೆ ಹಿನ್ನಡೆ ಉಂಟಾಗಿದೆ. ಏಷ್ಯಾ ಕಪ್ ಮೂಲಕ ಗಾಯಾಳುಗಳಾದ ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬೂಮ್ರಾ ಭಾರತ ಕ್ರಿಕೆಟ್ ತಂಡಕ್ಕೆ […]