ಕೆಎಂಸಿ ಮಣಿಪಾಲದಿಂದ ಮಣಿಪಾಲ್ ಹಾಟ್ಸ್‌-ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್” ಕುರಿತು ಯಶಸ್ವಿ ಕಾರ್ಯಾಗಾರ

ಮಣಿಪಾಲ: ವಿಶ್ವ ಗ್ಲುಕೋಮಾ ಸಪ್ತಾಹ 2024 ರ ಸಂಭ್ರಮಾಚರಣೆಯಲ್ಲಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರಶಾಸ್ತ್ರ ವಿಭಾಗವು ಮಾರ್ಚ್ 10 ರಂದು ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ – ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಒಳನೋಟವುಳ್ಳ ಕಾರ್ಯಾಗಾರವನ್ನು ಆಯೋಜಿಸಿತ್ತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷರಾದ ಡಾ. ಶ್ರೀನಾಥ್ ಕಾಮತ್ ಅವರು ಉದ್ಘಾಟಿಸಿದ ಕಾರ್ಯಕ್ರಮವು ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ ರೋಗನಿರ್ಣಯದ ಕೌಶಲ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು . ಸಂಸ್ಥೆಯ ಸಂಸ್ಥಾಪಕ ಡಾ.ಟಿ.ಎಂ.ಎ.ಪೈ ಅವರ 125ನೇ […]

ಜೂನ್ 15ರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು ಎಂದಿನಂತೆ ಸೇವೆಗೆ ಲಭ್ಯ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು ಜೂನ್ 15ರಿಂದ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯರೆಗೆ  ಹಿಂದಿನಂತೆ ಸೇವೆಗೆ ಲಭ್ಯವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧ ಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಖಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಪ್ರತೀ […]