ಕೆಎಂಎಫ್ ನಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಉಡುಪಿ ಜೂನ್ 6: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ, ಕೋವಿಡ್-19 ವಿರುದ್ದ ಹೋರಾಟದಲ್ಲಿ ಶ್ರಮಿಸುತ್ತಿರುವ  ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ  2600 ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಹಾಲಿನ ಉತ್ಪನ್ನಗಳ ಕಿಟ್ ವಿತರಣೆಯ ಕಾರ್ಯಕ್ರಮಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ , ಉಡುಪಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸುವ ಚಾಲನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿದ ಸಂಸದರು, ಕೋವಿಡ್-19 ವಿರುದ್ದದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು  […]