ಬೆಲೆ ಏರಿಕೆ ಬಿಸಿ: ಲಡ್ಡು ತಯಾರಿಸಲು ನಂದಿನಿ ತುಪ್ಪಕ್ಕೆ ವಿದಾಯ ಹೇಳಿದ ತಿರುಪತಿ ತಿಮ್ಮಪ್ಪ ದೇವಸ್ಥಾನ
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಡೆಸುತ್ತಿರುವ ನಂದಿನಿ ಡೈರಿಯ ತುಪ್ಪವನ್ನು ಬಳಸಿ ತಿರುಪತಿ ದೇವಸ್ಥಾನದಲ್ಲಿ ತಿರುಪತಿ ಲಡ್ಡುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದಾರೆ. ನಂದಿನಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮತ್ತೊಂದು ಕಂಪನಿಗೆ ತುಪ್ಪದ ಗುತ್ತಿಗೆ ನೀಡಿದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ಆಗಸ್ಟ್ 1 ರಿಂದ ಹಾಲಿನ ದರ ಏರಿಕೆ ಮಾಡುವುದಾಗಿ ಘೋಷಿಸಿದ್ದರಿಂದ ತುಪ್ಪದ ಬೆಲೆಯೂ ಏರಿಕೆಯಾಗಲಿದೆ. ತಿರುಪತಿ ಲಡ್ಡುಗಳನ್ನು ಕಡಿಮೆ ಬೆಲೆಗೆ […]
ಆಗಸ್ಟ್ 1 ರಿಂದ ನಂದಿನ ಹಾಲಿನ ದರ 3 ರೂ ನಷ್ಟು ಹೆಚ್ಚಳ: ಕೆಎಂಎಫ್ ಪ್ರಸ್ತಾವನೆ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಆಗಸ್ಟ್ 1 ರಿಂದ ರಾಜ್ಯಾದ್ಯಂತ ನಂದಿನಿ ಹಾಲಿನ ದರವನ್ನು 3 ರೂ ನಷ್ಟು ಹೆಚ್ಚಿಸಲು ಮುಂದಾಗಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕಳುಹಿಸಲಾಗಿದೆ ಮತ್ತು ಸಂಪುಟ ಅನುಮೋದನೆ ನಂತರ ಕರ್ನಾಟಕ ಸರ್ಕಾರವು ನಿರ್ಧಾರವನ್ನು ಪ್ರಕಟಿಸಲಿದೆ. ಶುಕ್ರವಾರ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕರ್ನಾಟಕ ಸಹಕಾರ ಸಚಿವ ಕೆ ರಂಜಣ್ಣ, ಹಾಲಿನ ಉತ್ಪಾದನಾ ವೆಚ್ಚದ ಏರಿಕೆಯನ್ನು ಪರಿಹರಿಸಲು ಮತ್ತು ಉತ್ಪಾದಕರಿಗೆ ಸಹಾಯ ಮಾಡಲು ಹಾಲಿನ ದರವನ್ನು ಹೆಚ್ಚಿಸುವ ಪ್ರಸ್ತಾಪವಿದೆ. […]
ಬೆಲೆ ಏರಿಕೆಯ ಬರೆಯ ಮಧ್ಯೆ ನಂದಿನ ಹಾಲಿನ ದರ ಏರಿಕೆ ಹೊರೆ: ದರ ಪರಿಷ್ಕರಣೆಗೆ ಹಾಲು ಒಕ್ಕೂಟಗಳ ಪಟ್ಟು
ಬೆಂಗಳೂರು: ದಿನಬಳಕೆಯ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಏರಿಕೆಯ ಆಘಾತದ ಬೆನ್ನಲ್ಲೇ ನಂದಿನಿ ಹಾಲಿನ ದರವೂ ಲೀಟರಿಗೆ 5 ರೂ. ಏರುವ ಭಯ ಗ್ರಾಹಕರಲ್ಲಿ ಶುರುವಾಗಿದೆ. ನಂದಿನ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಈ ಹಿಂದೆ ಬೊಮ್ಮಾಯಿ ಸರ್ಕಾರದ ಸಂಧರ್ಭದಲ್ಲಿಯೂ ಹಾಲಿನ ದರ ಏರಿಕೆ ಬಗ್ಗೆ ಒಕ್ಕೂಟಗಳು ಮನವಿ ಮಾಡಿದ್ದವು. ಬೊಮ್ಮಾಯಿ ಸರ್ಕಾರ ಲೀಟರಿಗೆ 2 ರೂ ಏರಿಕೆ ಮಾಡುವಂತೆ ಒಪ್ಪಿಗೆ ನೀಡಿತ್ತು. ಇದೀಗ ಸರಕಾರ ಬದಲಾಗಿದ್ದು, ದರ […]
ಕೇರಳದಲ್ಲಿ ತನ್ನ ವಿಸ್ತರಣೆಯನ್ನು ಸ್ಥಗಿತಗೊಳಿಸಿದ ಕರ್ನಾಟಕದ ನಂದಿನಿ; ಮಿಲ್ಮಾ ಹಾಲಿನ ಉತ್ಪನ್ನಗಳೇ ಸಾಕೆಂದ ನೆರೆರಾಜ್ಯ
ಬೆಂಗಳೂರು: ಇತ್ತೀಚೆಗೆ ಕೇರಳದಲ್ಲಿ ತನ್ನ ಕೆಲವು ಔಟ್‌ಲೆಟ್‌ಗಳನ್ನು ತೆರೆದಿರುವ ಕರ್ನಾಟಕದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ, ರಾಜ್ಯದಲ್ಲಿ ತನ್ನ ವಿಸ್ತರಣೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಸಹಕಾರಿಗಳ ಸಚಿವೆ ಜೆ ಚಿಂಚುರಾಣಿ, ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಸಿಇಒ ಅವರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸ್ವಾಗತಿಸಿದ ಚಿಂಚುರಾಣಿ, ಕಾಂಗ್ರೆಸ್ ಗೆಲುವಿನ ನಂತರ ಕರ್ನಾಟಕದಲ್ಲಿ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಈ ಬದಲಾವಣೆಯಾಗಿದೆ ಎಂದು ಹೇಳಿರುವುದಾಗಿ ಹಿಂದುಸ್ಥಾನ್ ಟೈಮ್ಸ್ ವರದಿ […]
ದ.ಕ ಜಿಲ್ಲೆಯಲ್ಲಿ 2,86,576 ಲೀ; ಉಡುಪಿಯಲ್ಲಿ 1,89,806 ಲೀ. ಹಾಲು ಸಂಗ್ರಹಣೆ
ಉಡುಪಿ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 396 ಸಂಘಗಳ 35707 ಸದಸ್ಯರಿಂದ 2,86,576 ಲೀ. ಹಾಗೂ ಉಡುಪಿ ಜಿಲ್ಲೆಯಲ್ಲಿ 338 ಸಂಘಗಳ 29396 ಸದಸ್ಯರಿಂದ 1,89,806 ಲೀ. ಹಾಲು ಸಂಗ್ರಹಣೆಯಾಗುತ್ತಿದೆ. ಡಿಸೆಂಬರ್ 2021ರ ಮಾಹೆಯಲ್ಲಿ ದ.ಕ ಜಿಲ್ಲೆಯಲ್ಲಿ 392 ಸಂಘಗಳ 36943 ಸದಸ್ಯರಿಂದ 3,09,872 ಲೀ. ಹಾಗೂ ಉಡುಪಿ ಜಿಲ್ಲೆಯಲ್ಲಿ 338 ಸಂಘಗಳ 30553 ಸದಸ್ಯರಿಂದ ಒಟ್ಟು 2,09,532 ಲೀ. ಹಾಲು ಸಂಗ್ರಹಣೆಯಾಗುತ್ತಿದೆ. ಇದನ್ನು ಗಮನಿಸಿದಾಗ ದ.ಕ ಜಿಲ್ಲೆಯಲ್ಲಿ 1236 […]