ಕೊಡವೂರು ಶಂಕರನಾರಾಯಣ ದೇವಸ್ಥಾನ: ರಥಾರೋಹಣ, ಮಹಾ ಅನ್ನಸಂಪರ್ತಣೆ.

ಉಡುಪಿ: ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆ ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯು ಜರಗಿತು. ದೇಗುಲದ ಪ್ರಧಾನ ತಂತ್ರಿ ವೇ|ಮೂ| ಪುತ್ತೂರು ಹಯವದನ ತಂತ್ರಿ ಮತ್ತು ವಾದಿರಾಜ ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಪ್ರಸಾದ್ ಭಟ್ ಅವರ ಪೌರೋಹಿತ್ ದಲ್ಲಿ ಬೆಳಗ್ಗೆದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ದೇವರಿಗೆ ಸುತ್ತುಬಲಿ, ಪಲ್ಲಪೂಜೆ ನಡೆದು ರಥಾರೋಹಣ ನಡೆಯಿತು. ಪಿಲಾರ್ ಶ್ರೀಧರ್ ಉಡುಪ ಅವರಿಂದ ಬಲಿಮೂರ್ತಿ ನರ್ತನ ಸೇವೆ ನಡೆಯಿತು. ಮಧ್ಯಾಹ್ನ ನಡೆದ […]