ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ: ಫೆ. 4ಕ್ಕೆ ‘ದೊಂದಿ ಬೆಳಕಿನ ಛಾಯಾಚಿತ್ರ ಸ್ಪರ್ಧೆ’

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ರಾಶಿಪೂಜೆ ಸೇವಾ ಸಮಿತಿ ಪ್ರಾಯೋಜಕತ್ವದಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಷಿಯೇಷನ್  ಉಡುಪಿ ವಲಯ ‘ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021’ (ಈಶ ಸೇವೆಯೊಂದಿಗೆ ಕಲಾ ಸೇವೆ) ಅನ್ನು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 4ರಂದು ಆಯೋಜಿಸಿದೆ. ಅಂದು ದೇಗುಲದಲ್ಲಿ ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜಾ ಮಹೋತ್ಸವದ ಚಿತ್ತಾಕರ್ಷಕ ದೃಶ್ಯಗಳನ್ನು ಛಾಯಾಗ್ರಾಹಕರು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದು ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನ ತಮ್ಮದಾಗಿಸಿ ಕೊಳ್ಳುವ […]