ಕೊಡವೂರು: ಆ. 15ರಂದು ಉಡುಪಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ
ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ಬೆಳಿಗ್ಗೆ 11 ಗಂಟೆಗೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಉಡುಪಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಕ್ಕಳು, ವೀರ ಪುರುಷರ ಜೀವನ ಚರಿತ್ರೆಯನ್ನು ಓದಿ ಅಧ್ಯಯನ ಮಾಡಬೇಕು ಹಾಗೂ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂಬ ಉದ್ದೇಶದಿಂದ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು ಹಾಗೂ ಪ್ರಭಾತ್ ಕೊಡವೂರು ಅವರ ನೇತೃತ್ವದಲ್ಲಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಕಿರಿಯರು ವಿಭಾಗ: 8, 9 […]