ಐಸಿಸಿ ಏಕದಿನ ಆಟಗಾರರ ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಕೊಹ್ಲಿ, ರೋಹಿತ್
ವಿಶ್ವಕಪ್ ಟೂರ್ನಿ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದೆ. ಜುಲೈ 9 ರಿಂದ ಸೆಮಿಫೈನಲ್ ಪಂದ್ಯಗಳು ಆರಂಭಗೊಳ್ಳಲಿದೆ. ಇದರ ಬೆನ್ನಲ್ಲೇ ಐಸಿಸಿ ಏಕದಿನ ಕ್ರಿಕೆಟ್ ಆಟಗಾರರ ರ‍್ಯಾಂಕಿಂಗ್ ಪ್ರಕಟಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೇ ಅಗ್ರಸ್ಥಾನದಲ್ಲಿ ಅಲಂಕೃತರಾಗಿದ್ದಾರೆ. ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಕೊಹ್ಲಿ ಹಾಗೂ ರೋಹಿತ್ ಹೊರತು ಪಡಿಸಿದರೆ ಟಾಪ್ 10 ಪಟ್ಟಿಯಲ್ಲಿ ಟೀಂ ಇಂಡಿಯಾ […]