ಕಾರ್ಕಳ: ಕೊಂಕಣಿ ಸಾಹಿತ್ಯ ಅಕಾಡೆಮಿ ರಜತ ಮಹೋತ್ಸವ ಸಮಿತಿ :ಕಾರ್ಯಾಲಯ ಉದ್ಘಾಟನೆ
ಕಾರ್ಕಳ: ಫೆ.22 ಮತ್ತು 23 ರಂದು ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಅಂಗವಾಗಿ ಸಮಿತಿಯ ಕಾರ್ಯಾಲಯವನ್ನು ಭಾನುವಾರ ನವಮಿ ಪ್ಲಾನೆಟ್‌ನಲ್ಲಿ ರಜತ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷ, ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಶೆಣೈ, ನವಮಿ ಪ್ಲಾನೆಟ್‌ನ ಮಾಲಕ ನಂದಕುಮಾರ್ ಆರ್. ಕುಡ್ವ, ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮಂಗಳೂರು ಇದರ […]